Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:5 - ಕನ್ನಡ ಸಮಕಾಲಿಕ ಅನುವಾದ

5 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:5
3 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು