ಕೀರ್ತನೆಗಳು 44:12 - ಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ. ಅಧ್ಯಾಯವನ್ನು ನೋಡಿ |