ಕೀರ್ತನೆಗಳು 44:14 - ಕನ್ನಡ ಸಮಕಾಲಿಕ ಅನುವಾದ14 ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ. ಅಧ್ಯಾಯವನ್ನು ನೋಡಿ |