ಕೀರ್ತನೆಗಳು 46:7 - ಕನ್ನಡ ಸಮಕಾಲಿಕ ಅನುವಾದ7 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. ಅಧ್ಯಾಯವನ್ನು ನೋಡಿ |