ಕೀರ್ತನೆಗಳು 47:7 - ಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. ಅಧ್ಯಾಯವನ್ನು ನೋಡಿ |