ಕೀರ್ತನೆಗಳು 49:11 - ಕನ್ನಡ ಸಮಕಾಲಿಕ ಅನುವಾದ11 ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ. ಅಧ್ಯಾಯವನ್ನು ನೋಡಿ |