Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:12 - ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಿಲ್ಲ; ಪಶುಗಳಂತೆಯೇ ಇಲ್ಲವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:12
8 ತಿಳಿವುಗಳ ಹೋಲಿಕೆ  

ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.


ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು