ಕೀರ್ತನೆಗಳು 49:13 - ಕನ್ನಡ ಸಮಕಾಲಿಕ ಅನುವಾದ13 ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ. ಅಂಥವರ ಮಾತುಗಳನ್ನು ಒಪ್ಪಿ ಅನುಸರಿಸುವವರ ಗತಿಯೂ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿಹೀನರಿಗೆ ಇದೇ ಗತಿ. ಅಧ್ಯಾಯವನ್ನು ನೋಡಿ |