Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:20 - ಕನ್ನಡ ಸಮಕಾಲಿಕ ಅನುವಾದ

20 ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೆಲೆಯಾಗಿರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಪಶುಗಳಂತೆಯೇ ಇಲ್ಲವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:20
8 ತಿಳಿವುಗಳ ಹೋಲಿಕೆ  

ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.


ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.


ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು