ಕೀರ್ತನೆಗಳು 49:4 - ಕನ್ನಡ ಸಮಕಾಲಿಕ ಅನುವಾದ4 ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು. ಅಧ್ಯಾಯವನ್ನು ನೋಡಿ |