ಕೀರ್ತನೆಗಳು 49:8 - ಕನ್ನಡ ಸಮಕಾಲಿಕ ಅನುವಾದ8 ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರಿಗೆ ಈಡನ್ನು ಕೊಟ್ಟು ಅವನ ಪ್ರಾಣವನ್ನು ಬಿಡಿಸಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿ |