ಕೀರ್ತನೆಗಳು 49:9 - ಕನ್ನಡ ಸಮಕಾಲಿಕ ಅನುವಾದ9 ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮರಣವನ್ನು ತಪ್ಪಿಸಿಕೊಳ್ಳುವದಕ್ಕೆ ಎಷ್ಟು ಹಣಕೊಟ್ಟರೂ ಸಾಲುವದೇ ಇಲ್ಲ; ಅಂಥ ಪ್ರಯತ್ನವನ್ನು ನಿಷ್ಫಲವೆಂದು ಬಿಟ್ಟೇಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು. ಅಧ್ಯಾಯವನ್ನು ನೋಡಿ |