ಕೀರ್ತನೆಗಳು 50:10 - ಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಾಡಿನಲ್ಲಿರುವ ಮೃಗಜಂತುಗಳೆಲ್ಲ ನನ್ನವೆ I ಗುಡ್ಡದಲ್ಲಿರುವ ಸಹಸ್ರಾರು ಪಶುಗಳು ನನ್ನವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಾಡಿನಲ್ಲಿರುವ ಸರ್ವಮೃಗಗಳೂ ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳೂ ನನ್ನವೇ. ಅಧ್ಯಾಯವನ್ನು ನೋಡಿ |