ಕೀರ್ತನೆಗಳು 50:8 - ಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ. ಅಧ್ಯಾಯವನ್ನು ನೋಡಿ |