ಕೀರ್ತನೆಗಳು 52:2 - ಕನ್ನಡ ಸಮಕಾಲಿಕ ಅನುವಾದ2 ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು. ಅಧ್ಯಾಯವನ್ನು ನೋಡಿ |