ಕೀರ್ತನೆಗಳು 52:7 - ಕನ್ನಡ ಸಮಕಾಲಿಕ ಅನುವಾದ7 “ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.” ಅಧ್ಯಾಯವನ್ನು ನೋಡಿ |