ಕೀರ್ತನೆಗಳು 54:3 - ಕನ್ನಡ ಸಮಕಾಲಿಕ ಅನುವಾದ3 ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |