ಕೀರ್ತನೆಗಳು 55:14 - ಕನ್ನಡ ಸಮಕಾಲಿಕ ಅನುವಾದ14 ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ, ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ! ಅಧ್ಯಾಯವನ್ನು ನೋಡಿ |