ಕೀರ್ತನೆಗಳು 55:15 - ಕನ್ನಡ ಸಮಕಾಲಿಕ ಅನುವಾದ15 ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು. ಅಧ್ಯಾಯವನ್ನು ನೋಡಿ |