ಕೀರ್ತನೆಗಳು 56:5 - ಕನ್ನಡ ಸಮಕಾಲಿಕ ಅನುವಾದ5 ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು. ಅಧ್ಯಾಯವನ್ನು ನೋಡಿ |