ಕೀರ್ತನೆಗಳು 57:10 - ಕನ್ನಡ ಸಮಕಾಲಿಕ ಅನುವಾದ10 ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ಯತೆಯು ಮುಗಿಲನ್ನೂ ನಿಲುಕುವಷ್ಟು ದೊಡ್ಡವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ. ಅಧ್ಯಾಯವನ್ನು ನೋಡಿ |