ಕೀರ್ತನೆಗಳು 57:11 - ಕನ್ನಡ ಸಮಕಾಲಿಕ ಅನುವಾದ11 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿ |