ಕೀರ್ತನೆಗಳು 58:2 - ಕನ್ನಡ ಸಮಕಾಲಿಕ ಅನುವಾದ2 ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ. ಅಧ್ಯಾಯವನ್ನು ನೋಡಿ |