ಕೀರ್ತನೆಗಳು 58:8 - ಕನ್ನಡ ಸಮಕಾಲಿಕ ಅನುವಾದ8 ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. ಅಧ್ಯಾಯವನ್ನು ನೋಡಿ |