ಕೀರ್ತನೆಗಳು 59:2 - ಕನ್ನಡ ಸಮಕಾಲಿಕ ಅನುವಾದ2 ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿ |