ಕೀರ್ತನೆಗಳು 59:8 - ಕನ್ನಡ ಸಮಕಾಲಿಕ ಅನುವಾದ8 ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ನೀನಾದರೋ ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನೇ, ಅವರನ್ನು ನೋಡಿ ನಗು. ಅವರೆಲ್ಲರನ್ನು ಅಪಹಾಸ್ಯ ಮಾಡು. ಅಧ್ಯಾಯವನ್ನು ನೋಡಿ |