ಕೀರ್ತನೆಗಳು 6:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. ಅಧ್ಯಾಯವನ್ನು ನೋಡಿ |
ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”