ಕೀರ್ತನೆಗಳು 6:5 - ಕನ್ನಡ ಸಮಕಾಲಿಕ ಅನುವಾದ5 ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೃತರಿಗೆ ನಿನ್ನ ಜ್ಞಾಪಕವಿರುವದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು. ಅಧ್ಯಾಯವನ್ನು ನೋಡಿ |