ಕೀರ್ತನೆಗಳು 60:9 - ಕನ್ನಡ ಸಮಕಾಲಿಕ ಅನುವಾದ9 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು? ಅಧ್ಯಾಯವನ್ನು ನೋಡಿ |