ಕೀರ್ತನೆಗಳು 61:5 - ಕನ್ನಡ ಸಮಕಾಲಿಕ ಅನುವಾದ5 ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. ಅಧ್ಯಾಯವನ್ನು ನೋಡಿ |