ಕೀರ್ತನೆಗಳು 62:4 - ಕನ್ನಡ ಸಮಕಾಲಿಕ ಅನುವಾದ4 ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು. ಅಧ್ಯಾಯವನ್ನು ನೋಡಿ |