ಕೀರ್ತನೆಗಳು 65:1 - ಕನ್ನಡ ಸಮಕಾಲಿಕ ಅನುವಾದ1 ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು. ಅಧ್ಯಾಯವನ್ನು ನೋಡಿ |