ಕೀರ್ತನೆಗಳು 65:10 - ಕನ್ನಡ ಸಮಕಾಲಿಕ ಅನುವಾದ10 ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೇಗಿಲಗೆರೆಗಳನ್ನು ತ್ಯಾವಿಸಿ ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತೀ; ಅದರ ಬೆಳೆಯನ್ನು ವೃದ್ಧಿಪಡಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ. ಅಧ್ಯಾಯವನ್ನು ನೋಡಿ |