Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:12 - ಕನ್ನಡ ಸಮಕಾಲಿಕ ಅನುವಾದ

12 ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೇವುಗಾಡುಗಳು ಹಚ್ಚಗೆ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:12
6 ತಿಳಿವುಗಳ ಹೋಲಿಕೆ  

ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು