ಕೀರ್ತನೆಗಳು 66:17 - ಕನ್ನಡ ಸಮಕಾಲಿಕ ಅನುವಾದ17 ನನ್ನ ದೇವರಿಗೆ ಮೊರೆಯಿಟ್ಟೆನು, ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವನಿಗೆನ್ನ ಮನ ಸ್ವರವೆತ್ತಿ ಮೊರೆಯಿಟ್ಟಿತು I ಆತನ ಸ್ತುತಿ ನನ್ನ ಬಾಯಲಿ ತುಳುಕುತ್ತಿತ್ತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಆತನಿಗೆ ಪ್ರಾರ್ಥಿಸಿದೆನು; ಆತನನ್ನು ಸ್ತುತಿಸಿದೆನು. ಅಧ್ಯಾಯವನ್ನು ನೋಡಿ |