ಕೀರ್ತನೆಗಳು 66:18 - ಕನ್ನಡ ಸಮಕಾಲಿಕ ಅನುವಾದ18 ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು. ಅಧ್ಯಾಯವನ್ನು ನೋಡಿ |