ಕೀರ್ತನೆಗಳು 66:6 - ಕನ್ನಡ ಸಮಕಾಲಿಕ ಅನುವಾದ6 ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ. ಅಧ್ಯಾಯವನ್ನು ನೋಡಿ |