ಕೀರ್ತನೆಗಳು 67:2 - ಕನ್ನಡ ಸಮಕಾಲಿಕ ಅನುವಾದ2 ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. ಅಧ್ಯಾಯವನ್ನು ನೋಡಿ |