ಕೀರ್ತನೆಗಳು 68:15 - ಕನ್ನಡ ಸಮಕಾಲಿಕ ಅನುವಾದ15 ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಾಷಾನಿನ ಪರ್ವತವೇ, ನೀ ಮಹೋನ್ನತ I ಹಲವು ಶಿಖರಗಳಿಗಿಂತ ನೀ ಅಲಂಕೃತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಾಷಾನ್ ಬೆಟ್ಟವು ಅನೇಕ ಶಿಖರಗಳುಳ್ಳ ಮಹಾಪರ್ವತ. ಅಧ್ಯಾಯವನ್ನು ನೋಡಿ |