ಕೀರ್ತನೆಗಳು 68:16 - ಕನ್ನಡ ಸಮಕಾಲಿಕ ಅನುವಾದ16 ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೂ ದೇವನಾರಿಸಿದ ಗಿರಿಯನು I ಆತ ಬಯಸಿದ ಆ ಚಿರ ನಿವಾಸವನು I ನೀ ಓರೆಗಣ್ಣಿಂದ ಕಾಣುವೆಯೇನು? I ಎಲೈ ಶಿಖರೋನ್ನತ ಪರ್ವತವೇ, ಪೇಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲೈ ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಾರ್ಥವಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |