ಕೀರ್ತನೆಗಳು 68:26 - ಕನ್ನಡ ಸಮಕಾಲಿಕ ಅನುವಾದ26 ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್‍ಸಂಭವರೇ, ಸಮ್ಮೇಳವಾಗಿ ದೇವನಾದ ಕರ್ತನನ್ನು ಕೊಂಡಾಡಿರಿ ಎಂದು ಹಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ! ಅಧ್ಯಾಯವನ್ನು ನೋಡಿ |