ಕೀರ್ತನೆಗಳು 68:30 - ಕನ್ನಡ ಸಮಕಾಲಿಕ ಅನುವಾದ30 ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು. ಅಧ್ಯಾಯವನ್ನು ನೋಡಿ |