ಕೀರ್ತನೆಗಳು 68:7 - ಕನ್ನಡ ಸಮಕಾಲಿಕ ಅನುವಾದ7 ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರೇ, ನೀನು ನಿನ್ನ ಪ್ರಜೆಯ ಮುಂಗಡೆಯಲ್ಲಿ ಹೊರಟು ಅರಣ್ಯಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು, ಅಧ್ಯಾಯವನ್ನು ನೋಡಿ |