ಕೀರ್ತನೆಗಳು 69:11 - ಕನ್ನಡ ಸಮಕಾಲಿಕ ಅನುವಾದ11 ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು. ಅಧ್ಯಾಯವನ್ನು ನೋಡಿ |