ಕೀರ್ತನೆಗಳು 69:28 - ಕನ್ನಡ ಸಮಕಾಲಿಕ ಅನುವಾದ28 ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ. ಅಧ್ಯಾಯವನ್ನು ನೋಡಿ |