ಕೀರ್ತನೆಗಳು 69:32 - ಕನ್ನಡ ಸಮಕಾಲಿಕ ಅನುವಾದ32 ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದೇವರನ್ನು ಆರಾಧಿಸಲು ಬಂದ ಬಡವರೇ, ಇದನ್ನು ಕೇಳಿ ಹರ್ಷಿಸಿರಿ. ಅಧ್ಯಾಯವನ್ನು ನೋಡಿ |