ಕೀರ್ತನೆಗಳು 69:34 - ಕನ್ನಡ ಸಮಕಾಲಿಕ ಅನುವಾದ34 ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿ |