ಕೀರ್ತನೆಗಳು 69:36 - ಕನ್ನಡ ಸಮಕಾಲಿಕ ಅನುವಾದ36 ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವರ ವಂಶಜರೇ ಬಾಧ್ಯಸ್ಥರಾಗುವರದಕೆ I ದೇವರನಾಮ ಪ್ರಿಯರೇ ನಿವಾಸಿಗಳು ಅದಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರ ಸಂತತಿಗೇ ಅದರ ಹಕ್ಕಿರುವದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿ |