ಕೀರ್ತನೆಗಳು 7:16 - ಕನ್ನಡ ಸಮಕಾಲಿಕ ಅನುವಾದ16 ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು. ಅಧ್ಯಾಯವನ್ನು ನೋಡಿ |