ಕೀರ್ತನೆಗಳು 70:2 - ಕನ್ನಡ ಸಮಕಾಲಿಕ ಅನುವಾದ2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. ಅಧ್ಯಾಯವನ್ನು ನೋಡಿ |